ವಚನ ಎಂದರೇನು? ವಿಧಗಳು ಯಾವುವು?

ವಚನಗಳು
ಸಾಹಿತ್ಯದ ದೃಷ್ಟಿಯಲ್ಲಿ ವಚನ ಎಂದರೆ – “ಪರಿಶುದ್ಧ / ನೀತಿಯುಕ್ತ ಮಾತು ಎಂದರ್ಥ .ಆದರೆ ವ್ಯಾಕರಣದ ದೃಷ್ಟಿಯಲ್ಲಿ ವಚನ ಎಂದರೆ ಸಂಖ್ಯೆ ಎಂದರ್ಥ..

ವಚನಗಳ ವಿಧಗಳು
ಕನ್ನಡದ ವಚನಗಳಲ್ಲಿ ಮುಖ್ಯವಾಗಿ ಎರಡು ವಿಧಗಳುಂಟು.ಅವುಗಳೆಂದರೆ :

ಏಕವಚನ.
ಬಹುವಚನ
ಏಕವಚನ
ಒಬ್ಬ ವ್ಯಕ್ತಿ , ಒಂದು ವಸ್ತು, ಒಂದು ಸ್ಥಳ ಎಂದು ಹೇಳುವ ಶಬ್ಬಗಳಿಗೆ ಏಕವಚನ ಎಂದು ಕರೆಯಲಾಗಿದೆ. ಉದಾ ; ಅರಸು, ನೀನು, ಮನೆ , ನಾನು, ಮರ, ಕವಿ , ತಂದೆ, ತಾಯಿ, ರಾಣಿ, ಊರು….. ಇತ್ಯಾದಿ

ಬಹುವಚನ
ಒಂದಕ್ಕಿಂತ ಹೆಚ್ಚು ವ್ಯಕ್ತಿ, ವಸ್ತುಗಳನ್ನು ಕುರಿತು ಹೇಳುವ ಶಬ್ಬಗಳಿಗೆ ಬಹುವಚನ ಎಂದು ಹೆಸರು.. ಉದಾ :  ಅರಸರು, ನೀವು, ಮನೆಗಳು, ನಾವು, ಮರಗಳು, ಕಿವಿಗಳು, ಅಣ್ನದಿರು, ತಾಯಿಯರು , ರಾಣಿಯರು, ಊರುಗಳು ಇತ್ಯಾದಿ… ಪುಲ್ಲಿಂಗ, ಸ್ತ್ರೀಲಿಂಗ ನಾಮಪ್ರಕೃತಿಗಳ ಮೇಲೆ ಬಹುಮಟ್ಟಿಗೆ ಆರು , ಅಂದಿರುಗಳು, ಪ್ರತ್ಯಯಗಳು ಹತ್ತುತ್ತವೆ. ಗಂಡಸರು, ಹೆಂಗಸರು, ಮುದುಕರು, ಜಾಣೆಯರು, ಗೆಳೆತಿಯರು, ಅರಸರು, ಗೆಳೆಯರು, ಆಟಗಾರರು, ಸೊಸೆಯರು,ಅತ್ತೆಯರು……. ಇತ್ಯಾದಿ

ಅಂದಿರು : ‘ಅ’ ಕಾರಂತ ಪ್ರಕೃತಿಗಳಿಗೆ ಅಂದಿರು ಎಂಬ ಪ್ರತ್ಯಯವು ಹತ್ತುತ್ತದೆ… ಅಣ್ಣಂದಿರು ಗಂಡಂದಿರು ಅಕ್ಕಂದಿರು, ತಮ್ಮಂದಿರು,ಭಾವಂದಿರು ,ಮಾವಂದಿರು ……….. ಇತ್ಯಾದಿಗಳು

(ಅ) ಅಕಾರಾಂತ ವಲ್ಲದ ಪುಲಿಂಗ,ಸ್ತ್ರೀಲ್ಲಿಂಗ ಪ್ರಕೃತಿಗಲಲ್ಲಿ ಹಲವಕ್ಕಿಗಳು ಪ್ರತ್ಯಯಗಳು ಸೇರುತ್ತದೆ. ಉದಾ : ಋಷಿಗಳು, ಗುರುಗಳು, ದೊರೆಗಳು, ಮುನಿಗಳು, ಹೆಣ್ಣುಗಳು, ತಮದೆಗಳು, ……….. ಇತ್ಯಾದಿ

(ಆ) ನಪುಂಸಕ ಲಿಂಗದ ಪ್ರಕೃತಿಗಳಿಗೆಲ್ಲ ‘ಗಳು’ – ಸೇರುತ್ತವೆ. ಉದಾ : ಮರಗಳು , ದೇವತೆಗಳು, ಹಸುಗಳು, ಎಮ್ಮೆಗಳು, ಕೊಳಗಳು , ಹುಲಿಗಳು, ಹಳ್ಳಿಗಳು, ಕೆರೆಗಳು, ಕಲ್ಲುಗಳು …………. ಇತ್ಯಾದಿ

Notes By : Kannada Kanaja Android App
(ಸ್ಪರ್ಧಾತ್ಮಕ ಪರೀಕ್ಷೆಗಳ ಸ್ವಯಂ ತಯಾರಿಗಾಗಿ ಇಂದೇ "Kannada Kanaja" ಆಂಡ್ರಾಯ್ಡ್ ಆಪ್ ಡೌನ್‌ಲೋಡ್ ಮಾಡಿಕೊಳ್ಳಿ )
App Download Link
https://play.google.com/store/apps/details?id=com.app.kkmwqsomnbaruonjfshgtxqbldlvpvjhzaeiitxey 

Post a Comment

8 Comments

  1. Replies
    1. Very very very very bad 👎👎👎👎👎👎👎

      Delete
  2. ಸರ್ , ಲಘು ಗುರು ವಿಸ್ತರಿಸಿ ಬೇಕಿ ಇತ್ತು. Plz ಹಾಕಿ

    ReplyDelete
  3. *ವಚನ ಎಂದರೆ..*

    *ನುಡಿಗಳ ಮುಖೇನಾ "ನೀತಿಮಾತು" ಹೇಳುವಾ*

    *ಅಕ್ಷರಗಳಲಿ ಜಗಕೆ "ಸಂದೇಶ" ಸಾರುವ*

    *ಲೋಕದ "ನಡೆಯ" ವಿರುದ್ಧ ಸಾಗದಂತೆ*
    *'ತನಗೆ ತಾನು ನಿರ್ಬಂಧಿಸಿಕೊಳ್ಳುವ'*

    *ನಮ್ಮ ನಮ್ಮ "ಮಾನವ ಧರ್ಮವನ್ನು" ತಿಳಿ ಹೇಳುವ*

    *'ತಾನು ಅನುಭವಿಸಿದ್ದರು ಅನುಭವಿಸದಿದ್ದರು'*

    *"ಚಿಕ್ಕದಾಗಿ ಚೊಕ್ಕವಾಗಿ" ಕೆಲವೇ ಸಾಲುಗಳಲ್ಲಿ ತಿಳಿಸುವ*

    *ತಾನು "ನಂಬಿದ ದೇವರೇ ಹೇಳುತಿರುವನೆಂದು" ಹೇಳುವ*

    *ಮಾತಿನ "ಕಟ್ಟಳೆಗಳೇ" ಈ ಶರಣರ ವಚನ*

    ✍️ *ಸುಕವಿ*

    ReplyDelete
    Replies
    1. ವಚನ ಎಂದರೆ ಮಾತು ಎಂದದರ್ಥ

      Delete
  4. ಅನ್ಯ ವಚನ ತಿಳಿಸಿ

    ReplyDelete
Emoji
(y)
:)
:(
hihi
:-)
:D
=D
:-d
;(
;-(
@-)
:P
:o
:>)
(o)
:p
(p)
:-s
(m)
8-)
:-t
:-b
b-(
:-#
=p~
x-)
(k)