ಕರ್ತೃ ಪದ “ಕ್ರಿಯೆಯ ಕೆಲಸವನ್ನು ಯಾರು ಮಾಡಿದರು / ಯಾವುದು ಮಾಡಿತು ಎಂದು ತಿಳಿಸುವ ಪದವನ್ನು ಕರ್ತೃಪದವೆಂದು ಕರೆಯುವರು.” ಕರ್ಮ ಪದ : ” ಕ್ರಿಯಾ ಪದದ ಅರ್ಥವನ್ನು ಪೂರ್ತಿಗೊಳಿಸುವ ಪದಗಳಿಗೆ ಕರ್ಮಪದಗಳೆಂದು ಹೆಸರು.” ಕ್ರಿಯಾ ಪದ ; ” ಕೆಲಸವನ್ನು ಹೇಳುವ ಪದವನ್ನು ಕ್ರಿಯಾಪದವೆ…
Social Plugin