ಕ್ರಿಯಾ ಪದ ಪ್ರಕರಣ ಕ್ರಿಯಾಪದ : ” ವಾಕ್ಯದಲ್ಲಿ ಒಂದು ವಸ್ತುವಿನ ಕ್ರಿಯೆಯ ಅರ್ಥವನ್ನು ಸೂಚಿಸುವ ಪದಗಳೇ ಕ್ರಿಯಾಪದ” ಅಥವಾ “ಒಂದು ಕ್ರಿಯೆಯ ಅರ್ಥವನ್ನು ಸೂಚಿಸುವ ಪದಗಳನ್ನು ಸಾಮಾನ್ಯವಾಗಿ ಕ್ರಿಯಾಪದ ಎನ್ನುತ್ತೇವೆ.” ಉದಾ ; ದೀಪವು ಉರಿಯುತ್ತದೆ. ಹಸುವು ಹಾಲನ್ನು ಕೊಡುತ್ತದೆ.…
Social Plugin