ಸರ್ವನಾಮಗಳು: ನಾಮಪದಕ್ಕೆ ಬದಲಾಗಿ ಬಳಿಸುವ ಪದಗಳು ಇದರಲಿ 4 ವಿಧ 1. ಪುರುಷಾರ್ಥಕ, 2ಆತ್ಮಾರ್ಥಕ 3ಪ್ರಶ್ನಾರ್ಥಕ 4. ನೆರ್ದೇಶನಾತ್ಮಕ/ ದರ್ಶಕ ಪುರುಷಾರ್ಥಕ: ಪುರುಷಗಲ ಹಿನ್ನೆಲೆಯಲ್ಲಿ ವರ್ಗೀಕರಣಕೊಂಡ ಸರ್ವನಾಮ ಪುರುಷ ಏಕವಚನ ಬಹುವಚನ ಉತ್ತಮ ನಾನು ನಾವು ಮದ್ಯಮ ನೀನು ನೀವು …
Social Plugin